ಕರ್ನಾಟಕ ರಾಜ್ಯ ಬೆನ್ನುಹುರಿ ಅಪಘಾತಕ್ಕೆ ಒಳಗಾದ ಅಂಗವಿಕಲರ ಸಂಘದ ವತಿಯಿಂದ ತುಮಕೂರು ಜಿಲ್ಲೆಯ ಬೆನ್ನುಹುರಿ ಅಪಘಾತಕ್ಕೆ ಒಳಗಾದ ವ್ಯಕ್ತಿಗಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಶ್ರೀ ಸಿದ್ದಗಂಗಾ ಮೆಡಿಕಲ್ ಕಾಲೇಜು, ತುಮಕೂರು ಇವರುಗಳ ಸಂಯುಕ್ತಾಕ್ಷರದಲ್ಲಿ ಎರಡು ದಿನಗಳ ಕಾಲ ನೆರವೇರಿತು.